ಭದ್ರಾವತಿಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನರಾರಂಭಕ್ಕೆ ಕೇಂದ್ರ ಸಮ್ಮತಿ By Ashok RP August 1, 2023 0 comments 1 min read ಶಿವಮೊಗ್ಗ; ಭದ್ರಾವತಿಯ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (VISL) ಆಗಸ್ಟ್ 10 ರಿಂದ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಕುರಿತು ಮಾಹಿತಿ ಇಲ್ಲಿದೆ. About The Author Ashok RP See author's posts
+ There are no comments
Add yours