ಉದ್ಯೋಗಕ್ಕಾಗಿ ಸಂದರ್ಶನ
Tumkurnews
ತುಮಕೂರು; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಚಾಮುಂಡಿ ಡೈ ಕಾಸ್ಟ್(ಪಿ) ಲಿಮಿಟೆಡ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬಂಧ ಆಗಸ್ಟ್ 9ರಂದು ಬೆಳಿಗ್ಗೆ 10.30 ಗಂಟೆಗೆ ನೇರ ಸಂದರ್ಶನ ನಡೆಯಲಿದೆ.
ಐಟಿಐ, ಡಿಪ್ಲೋಮಾ, ಪಿಯುಸಿ, ಹಾಗೂ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ಆಗಸ್ಟ್ 09ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಡಿ.ಸಿ.ಸಿ. ಬ್ಯಾಂಕ್ ಎದುರು, ಚರ್ಚ್ ಸರ್ಕಲ್ ಹತ್ತಿರ, ತುಮಕೂರು ಇಲ್ಲಿ ತಮ್ಮ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.
ಮಾಹಿತಿಗೆ ದೂರವಾಣಿ ಸಂಖ್ಯೆ 0816-2278488ನ್ನು ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
+ There are no comments
Add yours