ಸ್ಯಾಂಡಲ್’ವುಡ್ ನಟ ವಿಜಯ ರಾಘವೇಂದ್ರ ಪತ್ನಿ ನಿಧನ
Tumkurnews
ಬೆಂಗಳೂರು; ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ತೀವ್ರ ಹೃದಯಾಘಾತದಿಂದ ಸೋಮವಾರ ನಿಧನರಾದರು.
ಮೂರು ದಿನಗಳ ಹಿಂದಷ್ಟೇ ಸ್ಪಂದನ ಅವರು ತಮ್ಮ ಕುಟುಂಬ ಸದಸ್ಯರು ಹಾಗೂ ಸ್ನೇಹಿತರೊಂದಿಗೆ ಬ್ಯಾಂಕಿಂಗ್’ಗೆ ಪ್ರವಾಸಕ್ಕೆಂದು ತೆರಳಿದ್ದರು.
+ There are no comments
Add yours