ಗಾರ್ಮೆಂಟ್ಸ್ ಆಟೋ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ; ಮಹಿಳೆ ಸಾವು
Tumkurnews.in
ತುಮಕೂರು; ಮಧುಗಿರಿ ತಾಲ್ಲೂಕು ಕೊಡಿಗೇನಹಳ್ಳಿ ಸಮೀಪದ ಜಯಮಂಗಲಿ ನದಿ ಬಳಿ ಮಂಗಳವಾರ ಗಾರ್ಮೆಂಟ್ಸ್ ಆಟೋ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ನಿನ್ನೆ ಅಪ್ಪಚ್ಚು ರಂಜನ್ ಗನ್ ಮ್ಯಾನ್, ಇಂದು ವಿಜಯ ರಾಘವೇಂದ್ರ ಪತ್ನಿ; ಇಬ್ಬರ ಸಾವಿಗೂ ಒಂದೇ ಕಾರಣ!
ಇಲ್ಲಿನ ಜೋಗೇನಹಳ್ಳಿ ಗ್ರಾಮದ ಲಕ್ಮೀದೇವಿ ಮೃತ ದುರ್ದೈವಿ. ಮತ್ತಿತರು ತೀವ್ರ ಗಾಯಗೊಂಡಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳು ಮಧುಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜೇಂದ್ರ ಸಾಂತ್ವನ; ವಿಷಯ ತಿಳಿಯುತ್ತಿದ್ದಂತೆ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ, ಮಧುಗಿರಿ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬದ ಸದಸ್ಯರಿಗೆ ಹಾಗೂ ಗಾಯಾಳುಗಳಿಗೆ ಸಾಂತ್ವನ ತಿಳಿಸಿದರು.
ಹೆಣ್ಣಿನ ಧ್ವನಿ ಬಳಸಿ 41 ಲಕ್ಷ ಸುಲಿಗೆ! ತುಮಕೂರು ಮೂಲದ ಯುವಕ ಬಂಧನ
+ There are no comments
Add yours