ಪಾವಗಡ; ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ

1 min read

 

ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ
Tumkurnews.in
ತುಮಕೂರು; ಪಾವಗಡ ಪಟ್ಟಣದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿ 76ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುವುದು ಎಂದು ಪಾವಗಡ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ; ಅರ್ಜಿ ಆಹ್ವಾನ
ಆಸಕ್ತ ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೋಮಾ ಹಾಗೂ ಬಿ.ಇ ಪಾಸಾಗಿರುವ ಅಭ್ಯರ್ಥಿಗಳು ಪುರಸಭೆ ಕಾರ್ಯಾಲಯದಲ್ಲಿ ಅಥವಾ ಆನ್‍ಲೈನ್ ಲಿಂಕ್‍ನಲ್ಲಿ ನೋಂದಣಿ ಮಾಡಿಸಿಕೊಳ್ಳಲು ಅವರು ತಿಳಿಸಿದ್ದಾರೆ.

ತುಮಕೂರು; ಜಿಲ್ಲೆಯ ನ್ಯಾಯಾಲಯಗಳಲ್ಲಿ ಉದ್ಯೋಗ; ಅರ್ಜಿ ಆಹ್ವಾನ

About The Author

You May Also Like

More From Author

+ There are no comments

Add yours