ಸಿರಿವರ, ಬಳ್ಳಗೆರೆ, ನಿಡುವಳಲು ಮತ್ತು ಹೆಬ್ಬೂರು ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
Tumkurnews.in
ತುಮಕೂರು: ಬೆವಿಕಂ ಗ್ರಾಮೀಣ ಉಪ ವಿಭಾಗ-2ರ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಆಗಸ್ಟ್ 12ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಸಿರಿವರ, ಬಳ್ಳಗೆರೆ, ನಿಡುವಳಲು ಮತ್ತು ಹೆಬ್ಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಲಾಂಗ್’ನಿಂದ ಹಲ್ಲೆ; ನಾಲ್ವರ ಬಂಧನ
+ There are no comments
Add yours