ನವೋದಯ ವಿದ್ಯಾಲಯದಲ್ಲಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Tumkurnews.in
ತುಮಕೂರು: ಊರ್ಡಿಗೆರೆ ಗೊಲ್ಲಹಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿಗೆ 6ನೇ ತರಗತಿಯ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 17, 2023 ಕಡೆಯದಿನವಾಗಿದ್ದು, ಅರ್ಜಿಯನ್ನು ನವೋದಯ ವಿದ್ಯಾಲಯ ಸಮಿತಿಯ ವೆಬ್‍ಸೈಟ್ https://navodaya.gov.in ನಲ್ಲಿ ಸಲ್ಲಿಸಬಹುದಾಗಿದೆ ಎಂದು ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಮಕೂರು; ಈ 8 ಶಾಲೆಗಳಿಗೆ ಮಕ್ಕಳನ್ನು ಸೇರಿಸಬೇಡಿ; ಇಲಾಖೆ
+ There are no comments
Add yours