ತುಮಕೂರು; ಮಕ್ಕಳೊಂದಿಗೆ ಬೋಟಿಂಗ್ ಮಾಡಿದ ಜಿಲ್ಲಾಧಿಕಾರಿ

1 min read

 

ಮಕ್ಕಳೊಂದಿಗೆ ಬೋಟಿಂಗ್ ಮಾಡಿದ ಜಿಲ್ಲಾಧಿಕಾರಿ

Tumkurnews.in
ತುಮಕೂರು: ನಗರದ ಅಮಾನಿಕೆರೆಯಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಶುಕ್ರವಾರ ಬೋಟಿಂಗ್ ಮಾಡುವ ಮೂಲಕ ಗಮನ ಸೆಳೆದರು.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಅಮಾನಿಕೆರೆಯಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಜೊತೆಗೆ ಅಮಾನಿಕೆರೆಯಲ್ಲಿ ಬೋಟಿಂಗ್ ಪ್ರಾರಂಭಿಸುವ ಬಗ್ಗೆ ಜಿಲ್ಲಾಧಿಕಾರಿ ಚಿಂತನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಪರಿಶೀಲನೆಗೆ ತೆರಳಿದ್ದ ಅವರು ವಿದ್ಯಾರ್ಥಿಗಳೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ಬೋಟಿಂಗ್ ಮಾಡಿದರು.

2 ಸಾವಿರ ಉದ್ಯೋಗ, ಈ ಬಾರಿ ಸ್ವಾತಂತ್ರ್ಯ ದಿನ ಹೇಗಿರುತ್ತೆ ಗೊತ್ತೇ? ಜಿಲ್ಲಾಧಿಕಾರಿ

About The Author

You May Also Like

More From Author

+ There are no comments

Add yours