ಆ.19 ರಿಂದ ಅನಿಯಮಿತ ವಿದ್ಯುತ್ ವ್ಯತ್ಯಯ
Tumkurnews.in
ತುಮಕೂರು; ನಗರ ಉಪ ವಿಭಾಗ-2ರ ವ್ಯಾಪ್ತಿಯಲ್ಲಿ ಸಿಸಿ ಚರಂಡಿ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಂಡಿರುವುದರಿಂದ ಆಗಸ್ಟ್ 19, 21 ಮತ್ತು 23ರಂದು ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ಮೆಳೆಕೋಟೆ, ಸದಾಶಿವನಗರ, ವೀರಸಾಗರ, ನಜರಾಬಾದ್, ಬನಶಂಕರಿ, ಬನಶಂಕರಿ 2ನೇ ಹಂತ, ಅಮರಜ್ಯೋತಿ ನಗರ, ಉಪ್ಪಾರಹಳ್ಳಿ, ಶಾಂತಿನಗರ, ಗೂಡ್ಸ್ ಶೆಡ್ ಕಾಲೋನಿ, ವಿಶ್ವಣ್ಣ ಲೇ ಔಟ್ ಮತ್ತಿತರ ಪ್ರದೇಶಗಳಲ್ಲಿ ಅನಿಯಮಿತ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ಮೊ.ಸಂ. 9449844296ನ್ನು ಸಂಪರ್ಕಿಸಬಹುದು.
ಕೇವಲ 8 ವರ್ಷಕ್ಕೆ ಇನ್ಸ್ಪೆಕ್ಟರ್ ಹುದ್ದೆಗೇರಿದ ಬಾಲಕ!: ಶಿವಮೊಗ್ಗದ ಹೃದಯವಂತ ಪೊಲೀಸ್
                                            
                                            
                                            
                                            
                                            
                                            
                                            
                                            
                                            
                                    
                                    
                                    
                                    


                                    
                                    
                                    
+ There are no comments
Add yours