ಶಿರಾ; ಅಪರಿಚಿತ ಶವ ಪತ್ತೆ
Tumkurnews
ತುಮಕೂರು; ಕಳ್ಳಂಬೆಳ್ಳ ಪೊಲೀಸ್ ಠಾಣಾ ಸರಹದ್ದಿನ ದೊಡ್ಡಾಲದಮರ ಗ್ರಾಮದ ಸಮೀಪ ತುಮಕೂರು-ಶಿರಾ ಎನ್.ಎಚ್.-48 ರಸ್ತೆಯಲ್ಲಿ ಸುಮಾರು 40-45 ವರ್ಷದ ಅಪರಿಚಿತ ಹೆಂಗಸು ಅಪಘಾತದಲ್ಲಿ ತಲೆ ಹೊಡೆದು ಮೂಳೆ ಮಾಂಸ ಹೊರಬಂದು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಶಿರಾ ಗ್ರಾಮಾಂತರ ವೃತ್ತ ಆರಕ್ಷಕ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ದೂರು ದಾಖಲಾಗಿದೆ.
ಮೃತದೇಹವನ್ನು ಶಿರಾ ಸರ್ಕಾರಿ ಆಸ್ಪತ್ರೆಯ ಶೈತ್ಯಾಗಾರದಲ್ಲಿ ಇರಿಸಲಾಗಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಕೂಡಲೇ ಸಂಪರ್ಕಿಸಬಹುದೆಂದು ಪೊಲೀಸ್ ಸರ್ಕಲ್ ಇನ್ಸ್‍ಪೆಕ್ಟರ್ ಮನವಿ ಮಾಡಿದ್ದಾರೆ.
ತೆಂಗು ಗೊನೆಗಾರರಿಗೆ ಶುಭ ಸುದ್ದಿ!; 5 ಲಕ್ಷ ರೂ.ಗಳ ವಿಮೆ ಸೌಲಭ್ಯ
+ There are no comments
Add yours