ಆ.20ರಂದು ವಿದ್ಯುತ್ ವ್ಯತ್ಯಯ
Tumkurnews
ತುಮಕೂರು: ಬೆವಿಕಂ ನಗರ ಉಪವಿಭಾಗ-1 ವ್ಯಾಪ್ತಿಗೆ ಸಂಬಂಧಿಸಿದಂತೆ ರಸ್ತೆ ಅಗಲೀಕರಣ ಕಾಮಗಾರಿ ಕೈಗೊಂಡಿರುವುದರಿಂದ ಆಗಸ್ಟ್ 20ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಗೋವಿಂದನಗರ, ರಿಂಗ್‍ರಸ್ತೆ, ಗುಬ್ಬಿ ಗೇಟ್, ಕುಂಟಮ್ಮನ ತೋಟ, ದಿಬ್ಬೂರು, ಬಂಡೇ ಮನೆ ಚೌಟ್ರಿ, ಹೆಚ್.ಪಿ. ಪೆಟ್ರೋಲ್ ಬಂಕ್, ಬಿ.ಜಿ.ಪಾಳ್ಯ ಸರ್ಕಲ್, ಯುಜಿಡಿ, ದಾನಾ ಪ್ಯಾಲೇಸ್ ಹಿಂಭಾಗ, ಈದ್ಗಾಮೊಹಲ್ಲ, ಪಿ.ಹೆಚ್. ಕಾಲೋನಿ, ವಿನೋಬ ನಗರ, ಲೇಬರ್ ಕಾಲೋನಿ, ಹೆಗಡೆ ಕಾಲೋನಿ, ಜೈಪುರ, ತಿಲಕ್ ಪಾರ್ಕ್, ಕೆ.ಹೆಚ್.ಬಿ. ಕಾಲೋನಿ, ಕಾಲ್‍ಟ್ಯಾಕ್ಸ್ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.
+ There are no comments
Add yours