ಕೊರಟಗೆರೆ: ಸ್ಥಿರಾಸ್ಥಿಗಳ ಪರಿಷ್ಕೃತ ಮಾರ್ಗಸೂಚಿ ದರಗಳ ಕರಡು ಪಟ್ಟಿ ಪ್ರಕಟ
Tumkurnews
ತುಮಕೂರು: ಕೊರಟಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರಗಳ ಕರಡು ಪಟ್ಟಿಯನ್ನು ಕೊರಟಗೆರೆ ಉಪನೋಂದಣಾಧಿಕಾರಿ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಸದರಿ ಪರಿಷ್ಕೃತ ಮಾರ್ಗಸೂಚಿ ಮೌಲ್ಯದ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪಣೆಗಳಿದ್ದಲ್ಲಿ 15 ದಿನಗಳೊಳಗಾಗಿ ನೇರವಾಗಿ ಉಪನೋಂದಣಾಧಿಕಾರಿಗಳ ಕಚೇರಿ, ಕೊರಟಗೆರೆ ಇವರಿಗೆ ಸಲ್ಲಿಸಬೇಕೆಂದು ಉಪನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಣ್ಣಿನ ಧ್ವನಿ ಬಳಸಿ 41 ಲಕ್ಷ ಸುಲಿಗೆ! ತುಮಕೂರು ಮೂಲದ ಯುವಕ ಬಂಧನ
+ There are no comments
Add yours