ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ನೇರ ನೇಮಕಾತಿ; ಸಂದರ್ಶನಕ್ಕೆ ಆಹ್ವಾನ
Tumkurnews
ತುಮಕೂರು: ಜಿಲ್ಲಾಸ್ಪತ್ರೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ನೇರ ಸಂದರ್ಶನಕ್ಕೆ ಆಹ್ವಾನ ನೀಡಲಾಗಿದೆ.
ಜಿಲ್ಲಾಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್’ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಆಗಸ್ಟ್ 24ರಂದು ನೇರ ಸಂದರ್ಶನ ಕರೆದಿದೆ. ವಿವರಗಳು ಈ ಕೆಳಗಿನಂತಿವೆ.
+ There are no comments
Add yours