1 min read

ಸಾರ್ವಜನಿಕರು 10 ರೂ. ನಾಣ್ಯಗಳನ್ನು ನಿರಾಕರಿಸುವಂತಿಲ್ಲ: ಜಿಲ್ಲಾಧಿಕಾರಿ

ಸಾರ್ವಜನಿಕರು 10 ರೂ. ನಾಣ್ಯಗಳನ್ನು ವ್ಯವಹಾರದಲ್ಲಿ‌ ಸ್ವೀಕರಿಸಬೇಕು: ಜಿಲ್ಲಾಧಿಕಾರಿ Tumkurnews ತುಮಕೂರು: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಅಧಿಕೃತವಾಗಿ ಮುದ್ರಿಸಿ ಚಲಾವಣೆಗೆ ತಂದಿರುವ ಹತ್ತು ರೂಪಾಯಿ ನಾಣ್ಯಗಳನ್ನು ಸಾರ್ವಜನಿಕರು, ವರ್ತಕರು, ರಾಜ್ಯ ರಸ್ತೆ ಸಾರಿಗೆ[more...]
1 min read

ಕರ್ನಾಟಕ ಬಂದ್: ತುಮಕೂರು ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ

ಕರ್ನಾಟಕ ಬಂದ್: ತುಮಕೂರು ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ Tumkurnews ತುಮಕೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಶುಕ್ರವಾರ ಕರೆ ನೀಡಿದ್ದ ಕರ್ನಾಟಕ ಬಂದ್'ಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ತುಮಕೂರು ನಗರದಲ್ಲಿ[more...]
1 min read

ತುಮಕೂರಿನಲ್ಲಿ ಈದ್‌ ಮಿಲಾದ್ ಸಂಭ್ರಮ: ಚಾಂದಿನಿ ಮೆರವಣಿಗೆ

ತುಮಕೂರಿನಲ್ಲಿ ಈದ್‌ ಮಿಲಾದ್ ಸಂಭ್ರಮ: ಚಾಂದಿನಿ ಮೆರವಣಿಗೆ Tumkurnews ತುಮಕೂರು: ನಗರದಲ್ಲಿ ಗುರುವಾರ ಮುಸ್ಲಿಮರು ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಈದ್‍ಮಿಲಾದ್ ಹಬ್ಬದ ಅಂಗವಾಗಿ ಗೂಡ್ ಶೆಡ್ ಕಾಲೋನಿಯಿಂದ ವಿವಿಧ ಬಡಾವಣೆಗಳ ಹಾಗೂ[more...]
1 min read

ಶಾಲಾ ಕಾಲೇಜುಗಳಲ್ಲಿ ರಜೆ ಇಲ್ಲ: ಜಿಲ್ಲಾಧಿಕಾರಿ ಮಾಹಿತಿ

ಕರ್ನಾಟಕ ಬಂದ್: ಶಾಲಾ ಕಾಲೇಜುಗಳಲ್ಲಿ ರಜೆ ಇಲ್ಲ Tumkurnews ತುಮಕೂರು: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಶುಕ್ರವಾರ ಶಾಲಾಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು,[more...]
1 min read

ಸೆ.29 ವಿಶ್ವ ಹೃದಯ ದಿನ: ಐಎಂಎಯಿಂದ ‘ಹೃದಯ ಬಳಸಿ, ಹೃದಯವನ್ನು ತಿಳಿಯಿರಿ’ ಅರಿವು ಕಾರ್ಯಕ್ರಮ

ಹೃದಯ ಬಳಸಿ, ಹೃದಯವನ್ನು ತಿಳಿಯಿರಿ: ಅಸಾಂಕ್ರಾಮಿಕ ರೋಗಗಳ ಕುರಿತು ಅರಿವು Tumkurnews ತುಮಕೂರು: ಸೆಪ್ಟೆಂಬರ್ 29ರ ವಿಶ್ವ ಹೃದಯ ದಿನದ ಅಂಗವಾಗಿ ಹೃದಯ ಬಳಸಿ, ಹೃದಯವನ್ನು ತಿಳಿಯಿರಿ ಎಂಬ ಘೋಷ್ಯವಾಕ್ಯದೊಂದಿಗೆ ಜನರಿಗೆ ಇತ್ತೀಚಿನ ದಿನಗಳಲ್ಲಿ[more...]
1 min read

ಹಿಂದೂ ಮುಸ್ಲಿಮರು ಸಹೋದರರಂತೆ ಬದುಕುತ್ತಿದ್ದಾರೆ: ರಾಜೇಂದ್ರ ರಾಜಣ್ಣ

ಹಿಂದೂ ಮುಸ್ಲಿಮರು ಸಹೋದರರಂತೆ ಬದುಕುತ್ತಿದ್ದಾರೆ: ರಾಜೇಂದ್ರ ರಾಜಣ್ಣ Tumkurnews ತುಮಕೂರು: ಜಿಲ್ಲೆಯಲ್ಲಿ ಹಿಂದು, ಮುಸ್ಲಿಮರು ಹತ್ತಾರು ವರ್ಷಗಳಿಂದ ಸಹೋದರರಂತೆ ಬದುಕುತಿದ್ದು, ಇದು ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಕಾರಣವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ತಿಳಿಸಿದರು.[more...]
1 min read

ಕರ್ನಾಟಕ ಬಂದ್’ಗೆ ತುಮಕೂರಿನಲ್ಲಿ ಯಾರ್ಯಾರ ಬೆಂಬಲ?: ಹೇಗಿರುತ್ತೆ ಬಂದ್? ಇಲ್ಲಿದೆ ಮಾಹಿತಿ

ಕರ್ನಾಟಕ ಬಂದ್'ಗೆ ತುಮಕೂರು ಜಿಲ್ಲೆಯಲ್ಲಿ ಯಾರ್ಯಾರ ಬೆಂಬಲ: ಇಲ್ಲಿದೆ ಮಾಹಿತಿ Tumkurnews ತುಮಕೂರು: ಕಾವೇರಿ ನೀರಿನ ವಿಚಾರವಾಗಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ತುಮಕೂರು ಜಿಲ್ಲೆಯ ಎಲ್ಲಾ ಕನ್ನಡಪರ ಸಂಘಟನೆಗಳು,[more...]
1 min read

ಸಿದ್ಧಗಂಗಾ ಮಠದ ಶ್ರೀಗಳ ಅವಹೇಳನ: ಪೊಲೀಸ್ ದೂರು ದಾಖಲು

ಸಿದ್ಧಗಂಗಾ ಮಠದ ಶ್ರೀಗಳ ಅವಹೇಳನ: ಪೊಲೀಸ್ ದೂರು ದಾಖಲು Tumkurnews ತುಮಕೂರು: ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಯವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಚಿತ್ರಿಸಿರುವುದರ‌ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ. ಸುವರ್ಣ ಕರ್ನಾಟಕ ವೀರಶೈವ[more...]
1 min read

ಕರ್ನಾಟಕ ಬಂದ್: ಸೆ.29ಕ್ಕೆ ತುಮಕೂರು ಬಂದ್’ಗೆ ಕರೆ

ಕರ್ನಾಟಕ ಬಂದ್'ಗೆ ತುಮಕೂರಿನಲ್ಲಿ ಬೆಂಬಲ: ಕನ್ನಡ ಪರ ಸಂಘಟನೆಗಳ ಒಕ್ಕೂಟ Tumkurnews ತುಮಕೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಸೆಪ್ಟೆಂಬರ್ 29ರ ಕರ್ನಾಟಕ ಬಂದ್'ಗೆ[more...]
1 min read

ಕೊಬ್ಬರಿ ಬೆಂಬಲ ಬೆಲೆ ವಿಚಾರ: ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಡಳಿತದ ನಿರ್ಧಾರ

ಬೆಂಬಲಬೆಲೆ ಖರೀದಿ ಅವಧಿಯನ್ನು ಮುಂದುವರೆಸಲು ಸರ್ಕಾರಕ್ಕೆ ಪ್ರಸ್ತಾವನೆ Tumkurnews ತುಮಕೂರು: ಜಿಲ್ಲೆಯಲ್ಲಿ ಕನಿಷ್ಟ ಬೆಂಬಲ ಯೋಜನೆಯಡಿ ಉಂಡೆ ಕೊಬ್ಬರಿ ಖರೀದಿ ಮಾಡುವ ಅವಧಿಯನ್ನು ಮುಂದುವರೆಸುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನ ಕೈಗೊಳ್ಳಲಾಯಿತು. ಜಿಲ್ಲಾಧಿಕಾರಿಗಳ[more...]