ಶಕ್ತಿ ಯೋಜನೆ: ಎಷ್ಟು ಮಂದಿ ಉಚಿತ ಬಸ್ ಪ್ರಯಾಣ ಮಾಡಿದ್ದಾರೆ ಗೊತ್ತೇ? ಪರಂ ಮಾಹಿತಿ

1 min read

ಶಕ್ತಿ ಯೋಜನೆಯಡಿ ಎಷ್ಟು ಮಂದಿ ಪ್ರಯಾಣಿಸಿದ್ದಾರೆ ಗೊತ್ತೇ?

Tumkurnews
ತುಮಕೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯಡಿ ಮೂರು ತಿಂಗಳಲ್ಲಿ 1.5 ಕೋಟಿ ಮಹಿಳೆಯರು ತುಮಕೂರು ಜಿಲ್ಲೆಯಲ್ಲಿ ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು.

ಗೃಹಲಕ್ಷ್ಮಿ; ಜಿಲ್ಲೆಯ 1.35ಲಕ್ಷ ಫಲಾನುಭವಿಗಳ ಖಾತೆಗೆ ಹಣ ಜಮೆ: ಉಳಿದವರಿಗೆ ಯಾವಾಗ? ಇಲ್ಲಿದೆ ಮಾಹಿತಿ
ಮಧುಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ. ಅಕ್ಕಿಗೆ ಹಣ ಕೊಡುತ್ತಿದ್ದೇವೆ. ರಾಜ್ಯದಲ್ಲಿ 1.28 ಕೋಟಿ ಪಡಿತರ ಚೀಟಿದಾರರಿದ್ದಾರೆ. ಇದರಿಂದ ಅವರಿಗೆ ಅನುಕೂಲವಾಗುತ್ತಿದೆ ಎಂದು ತಿಳಿಸಿದರು.

ಸಿಎಂ ಸಿದ್ದು ಮಧುಗಿರಿ ಭೇಟಿ: ಪರಂ, ರಾಜಣ್ಣ ಜಂಟಿ‌ ಸುದ್ದಿಗೋಷ್ಠಿ

About The Author

You May Also Like

More From Author

+ There are no comments

Add yours