ಇಂದು ಮಾಂಸ ಮಾರಾಟ ನಿಷೇಧ

1 min read

 

ಇಂದು ಮಾಂಸ ಮಾರಾಟ ನಿಷೇಧ: ಪಾಲಿಕೆ ಪ್ರಕಟಣೆ

Tumkurnews
ತುಮಕೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆಪ್ಟೆಂಬರ್ 5ರ ಸಂಜೆ 5 ಗಂಟೆಯಿಂದ ಸೆ.6ರ ಮಧ್ಯರಾತ್ರಿ 12 ಗಂಟೆಯವರೆಗೆ ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕಸಾಯಿಖಾನೆ ಹಾಗೂ ಎಲ್ಲಾ ರೀತಿಯ ಮಾಂಸ ಮಾರಾಟ ಮಳಿಗೆಗಳನ್ನು ಮುಚ್ಚುವುದು. ಈ ಅವಧಿಯಲ್ಲಿ ಮಾಂಸ ಮಾರಾಟ ಮಾಡುವುದಾಗಲಿ, ಸಂಗ್ರಹಣೆ ಮಾಡುವುದಾಗಲೀ ನಿಷೇಧಿಸಿದೆ ಎಂದು ಪಾಲಿಕೆ ಆರೋಗ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

You May Also Like

More From Author

+ There are no comments

Add yours