ಕ್ಷೀರ ಭಾಗ್ಯ ಸಂಭ್ರಮಾಚರಣೆ: ಡಿಫರೆಂಟಾಗಿ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ

1 min read

 

ಕ್ಷೀರ ಭಾಗ್ಯ ಯೋಜನೆಯ ದಶಮಾನೋತ್ಸವದ ಸಂಭ್ರಮಾಚರಣೆ

ಮಕ್ಕಳಿಗೆ ಹಾಲು ಕುಡಿಸಿದ ಸಿಎಂ‌ ಸಿದ್ದರಾಮಯ್ಯ

Tumkurnews
ಮಧುಗಿರಿ: ಕ್ಷೀರ ಭಾಗ್ಯ ಯೋಜನೆಯ ದಶಮಾನೋತ್ಸವದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಇಲ್ಲಿನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾರ್ಥಿಗಳಿಗೆ ಹಾಲು ಕುಡಿಸಿದರು.

ಇಂದು ಕ್ಷೀರಭಾಗ್ಯ ದಶಮಾನೋತ್ಸವ ಸಂಭ್ರಮಾಚರಣೆ: ಮಧುಗಿರಿಗೆ ಸಿಎಂ ಭೇಟಿ
ಸಮಾರಂಭದ ಉದ್ಘಾಟನೆಯ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ 10 ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಗಾಜಿನ ಲೋಟದಲ್ಲಿ ಹಾಲು ಕುಡಿಸುವ ಮೂಲಕ ವಿಶೇಷವಾಗಿ ಸಮಾರಂಭಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಚಿವರಾದ ಡಾ.ಜಿ ಪರಮೇಶ್ವರ್, ಕೆ.ಎನ್ ರಾಜಣ್ಣ, ಮಾಜಿ ಸಚಿವ ಟಿ.ಬಿ ಜಯಚಂದ್ರ ಮತ್ತಿತರರು ಹಾಜರಿದ್ದರು.

ತುಮಕೂರು: ಉಚಿತ ಲ್ಯಾಪ್‍ಟಾಪ್‍ಗಾಗಿ ಅರ್ಜಿ ಆಹ್ವಾನ

About The Author

You May Also Like

More From Author

+ There are no comments

Add yours