ಇನ್ನೂ 5 ದಿನ ಭಾರೀ ಮಳೆ: 8 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’
Www.tumkurnews.in
ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಸೆ. 12ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ಉತ್ತರ ಒಳನಾಡು, ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದು, ಬೆಂಗಳೂರಿನಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಬೀದರ್, ಕಲಬುರ್ಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಿಜೆಪಿಗೆ ಒಂದೇ ಒಂದು ವೋಟು ಹಾಕಬೇಡಿ: ಸಿಎಂ
ಕ್ಷೀರಭಾಗ್ಯ ದಶಮಾನೋತ್ಸವ: ಸಿಎಂ, ಪರಂ, ರಾಜಣ್ಣ ಭಾಷಣದಲ್ಲಿ ಹೇಳಿದ್ದೇನು? ಸಮಗ್ರ ವರದಿ
+ There are no comments
Add yours