ಇಂದು ವಿದ್ಯುತ್ ವ್ಯತ್ಯಯ
Tumkurnews
ತುಮಕೂರು: ಬೆವಿಕಂ ನಗರ ಉಪವಿಭಾಗ-1ಕ್ಕೆ ಸಂಬಂಧಿಸಿದಂತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಸೆಪ್ಟೆಂಬರ್ 7ರಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಹನುಮಂತಪುರ, ಕುವೆಂಪುನಗರ, ಆದರ್ಶನಗರ, ಅಣ್ಣೇತೋಟ, ಜಗನ್ನಾಥಪುರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮಧ್ಯಂತರ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸ ಬೇಕೆಂದು ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.
+ There are no comments
Add yours