ನಾಳೆ ಶಾಲಾ ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ ಆದೇಶ

0 min read

ನಾಳೆ ಶಾಲಾ ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ ಆದೇಶ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕನ್ನಡ ಪರ ಹಾಗೂ ಇತರೆ ಸಂಘಟನೆಗಳು 26/09/2023ರ ಮಂಗಳವಾರ ಬಂದ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿನ ಸರ್ಕಾರಿ, ಅನುದಾನಿತ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳ ಸಂರಕ್ಷಣಾ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ. ಈ ಕುರಿತು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ ದಯಾನಂದ್ ಆದೇಶ ಹೊರಡಿಸಿದ್ದಾರೆ.

About The Author

You May Also Like

More From Author

+ There are no comments

Add yours