Month: September 2023
ಪಾವಗಡ: ವಿವಿಧ ಇಲಾಖೆ ಕಾಮಗಾರಿಗಳ ಶಂಕುಸ್ಥಾಪನೆ
ಪಾವಗಡ ತಾಲ್ಲೂಕಿನಲ್ಲಿ ವಿವಿಧ ಇಲಾಖೆ ಕಾಮಗಾರಿಗಳ ಶಂಕುಸ್ಥಾಪನೆ Tumkurnews ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಸೆಪ್ಟೆಂಬರ್ 9ರಂದು ಬೆಳಿಗ್ಗೆ 10 ಗಂಟೆಗೆ ಪಾವಗಡ ತಾಲ್ಲೂಕು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈದಾನದಲ್ಲಿ ಪಾವಗಡ[more...]
ಯುವತಿಯರಿಗೆ ಹ್ಯಾಂಡ್ ಎಂಬ್ರಾಯ್ಡರಿ ಅಂಡ್ ಫ್ಯಾಬ್ರಿಕ್ ಪೇಂಟಿಂಗ್ ಉಚಿತ ತರಬೇತಿ: ಅರ್ಜಿ ಆಹ್ವಾನ
ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ Tumkurnews ತುಮಕೂರು: ಎಸ್.ಬಿ.ಐ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯು ಹಿರೇಹಳ್ಳಿ ಕೈಗಾರಿಕಾ ಪ್ರದೇಶ ತುಮಕೂರು ಕೇಂದ್ರದಲ್ಲಿ ಗ್ರಾಮೀಣ ನಿರುದ್ಯೋಗಿ ಯುವತಿಯರಿಗಾಗಿ ಉಚಿತ ಊಟ, ವಸತಿಯೊಂದಿಗೆ 30 ದಿನಗಳ ಹ್ಯಾಂಡ್[more...]
ತುಮಕೂರಿನಲ್ಲಿ ಭರ್ಜರಿ ಮಳೆ: ದಿಕ್ಕಾಪಾಲಾಗಿ ಓಡಿದ ವಿದ್ಯಾರ್ಥಿಗಳು
ತುಮಕೂರಿನಲ್ಲಿ ಭರ್ಜರಿ ಮಳೆ: ದಿಕ್ಕಾಪಾಲಾಗಿ ಓಡಿದ ವಿದ್ಯಾರ್ಥಿಗಳು Tumkurnews ತುಮಕೂರು: ನಗರದಲ್ಲಿ ಗುರುವಾರ ಸಂಜೆ ಭರ್ಜರಿ ಮಳೆಯಾಯಿತು. ದಿಢೀರನೆ ಸುರಿದ ಮಳೆಯಿಂದ ರಕ್ಷಿಸಿಕೊಳ್ಳಲು ಜನರು ಸುರಕ್ಷಿತ ಸ್ಥಳಗಳತ್ತ ಓಡುತ್ತಿದ್ದ ದೃಶ್ಯ ಕಂಡು ಬಂದಿತು. ಇನ್ನೂ[more...]
ನೂತನ ಎಸ್.ಪಿ ಅಶೋಕ್ ಕೆ.ವಿ ಅಧಿಕಾರ ಸ್ವೀಕಾರ
ನೂತನ ಎಸ್.ಪಿಯಾಗಿ ಕೆ.ವಿ ಅಶೋಕ್ ಅಧಿಕಾರ ಸ್ವೀಕಾರ Tumkurnews ತುಮಕೂರು: ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರರಾಗಿ ಅಶೋಕ್ ಕೆ.ವಿ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರ್‌ವಾಡ್ ಅವರು[more...]
ಇನ್ನೂ 5 ದಿನ ಭಾರೀ ಮಳೆ: 8 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್
ಇನ್ನೂ 5 ದಿನ ಭಾರೀ ಮಳೆ: 8 ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' Www.tumkurnews.in ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಸೆ. 12ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ[more...]
ಬಿಜೆಪಿಗೆ ಒಂದೇ ಒಂದು ವೋಟು ಹಾಕಬೇಡಿ: ಸಿಎಂ ಸಿದ್ದು ನೀಡಿದ ಕಾರಣವೇನು?
ಬಿಜೆಪಿಗೆ ಒಂದೇ ಒಂದು ವೋಟು ಹಾಕಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ Tumkurnews:. ಮಧುಗಿರಿ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ಒಂದೇ ಒಂದು ವೋಟು ಹಾಕಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.[more...]
ತುಮಕೂರು: ಇಂದು 11ರಿಂದ ಸಂಜೆ 4ರ ವರೆಗೆ ಈ ಪ್ರದೇಶಗಳಲ್ಲಿ ಪವರ್ ಕಟ್: ಗಮನಿಸಿ
ಇಂದು ವಿದ್ಯುತ್ ವ್ಯತ್ಯಯ Tumkurnews ತುಮಕೂರು: ಬೆವಿಕಂ ನಗರ ಉಪವಿಭಾಗ-1ಕ್ಕೆ ಸಂಬಂಧಿಸಿದಂತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಸೆಪ್ಟೆಂಬರ್ 7ರಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಹನುಮಂತಪುರ, ಕುವೆಂಪುನಗರ, ಆದರ್ಶನಗರ, ಅಣ್ಣೇತೋಟ, ಜಗನ್ನಾಥಪುರ[more...]
ಕ್ಷೀರಭಾಗ್ಯ ದಶಮಾನೋತ್ಸವ: ಸಿಎಂ, ಪರಂ, ರಾಜಣ್ಣ ಭಾಷಣದಲ್ಲಿ ಹೇಳಿದ್ದೇನು? ಸಮಗ್ರ ವರದಿ
‘ಕ್ಷೀರಭಾಗ್ಯ’ ಯೋಜನೆಗೆ ಅಂತಾರಾಷ್ಟ್ರೀಯ ಮನ್ನಣೆ-ಮುಖ್ಯಮಂತ್ರಿ ಸಿದ್ಧರಾಮಯ್ಯ Tumkurnews ತುಮಕೂರು: ರಾಜ್ಯದ ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದು ಎಂಬ ಸದುದ್ದೇಶದಿಂದ ಕಳೆದ 10 ವರ್ಷದ ಹಿಂದೆ ನಮ್ಮದೇ ಸರ್ಕಾರ ಜಾರಿಗೆ ತಂದಂತಹ ‘ಕ್ಷೀರಭಾಗ್ಯ’ ಯೋಜನೆ ಅಭೂತಪೂರ್ವ ಯಶಸ್ಸನ್ನು[more...]
ತಿಪಟೂರು ಕೊಬ್ಬರಿ ಧಾರಣೆ ಎಷ್ಟು? ಇಲ್ಲಿದೆ ಮಾಹಿತಿ
ತಿಪಟೂರು ಕೊಬ್ಬರಿ ಧಾರಣೆ Tumkurnews: 06 /09/2023 ತಿಪಟೂರು ಕೊಬ್ಬರಿ ಧಾರಣೆ: 8726
ಮಧುಗಿರಿ V/S ತಿಪಟೂರು ಜಿಲ್ಲಾ ಕೇಂದ್ರ: ಮಹತ್ವದ ಘೋಷಣೆ ಮಾಡಿದ ಸಿಎಂ
ಮಧುಗಿರಿ/ತಿಪಟೂರು ಜಿಲ್ಲಾ ಕೇಂದ್ರ: ಮಹತ್ವದ ಘೋಷಣೆ ಮಾಡಿದ ಸಿಎಂ Tumkurnews ಮಧುಗಿರಿ: ಮಧುಗಿರಿ ತಾಲ್ಲೂಕನ್ನು ಜಿಲ್ಲಾಕೇಂದ್ರ ಮಾಡಬೇಕು ಎಂಬ ಡಾ.ಜಿ ಪರಮೇಶ್ವರ್ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಭಾಷಣದಲ್ಲಿ ಪ್ರತಿಕ್ರಿಯೆ ನೀಡಿದರು. 'ಮಧುಗಿರಿಯನ್ನು ಜಿಲ್ಲಾ[more...]