1 min read

ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಊಟದ ವ್ಯವಸ್ಥೆ ಹೇಗಿದೆ ನೋಡಿ: ವಿಡಿಯೋ

ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಊಟದ ವ್ಯವಸ್ಥೆ ಹೇಗಿದೆ ನೋಡಿ: ವಿಡಿಯೋ Tumkurnews ಕೊರಟಗೆರೆ: ತಾಲ್ಲೂಕಿನ ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ದಾಸೋಹ ವ್ಯವಸ್ಥೆ ಬಹಳ ಅಚ್ಚುಕಟ್ಟಾಗಿ ನೆರವೇರುತ್ತಿದ್ದು, ಭಕ್ತರ ಗಮನ ಸೆಳೆಯುತ್ತಿದೆ. ಹೊಸದಾಗಿ ನಿರ್ಮಾಣವಾಗಿರುವ ದಾಸೋಹ[more...]
1 min read

ಶಕ್ತಿ ಎಫೆಕ್ಟ್, ಸೀಟಿಗಾಗಿ ಫೈಟ್: ತುಂಬಿ ತುಳುಕಿದ ಬಸ್ ನಿಲ್ದಾಣಗಳು

Tumkurnews ತುಮಕೂರು: ನಗರ ಸೇರಿದಂತೆ ಜಿಲ್ಲೆಯ ಬಸ್ ನಿಲ್ದಾಣಗಳಲ್ಲಿ ಭಾನುವಾರ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಬಸ್'ಗಳು ತುಂಬಿ ತುಳುಕುತ್ತಿದ್ದವು. ಶಕ್ತಿ ಯೋಜನೆ ಜಾರಿಯಾದಾಗಿನಿಂದಲೂ ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ[more...]
1 min read

ತುಮಕೂರಿನಲ್ಲಿ ರಾಜ್ಯಮಟ್ಟದ ವಿದ್ಯಾರ್ಥಿ ಸಮ್ಮೇಳನ: ಶಾಲಾ-ಕಾಲೇಜುಗಳಲ್ಲಿ ಹೋರಾಟ ಕಟ್ಟಲು ಕರೆ

ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಚಿಂತನೆಗಳನ್ನು ಅಳವಡಿಸಿಕೊಂಡು ಹೊಸ ಮನುಷ್ಯರಾಗಿ: ಸೌರವ್ ಘೋಷ್ Tumkurnews ತುಮಕೂರು: ಬಡತನ ಜಾತಿ, ಧರ್ಮ ಮುಂತಾದ ಹೆಸರಲ್ಲಿ ಧಮನಕ್ಕೊಳಗಾಗಿರುವ ಶೋಷಿತ ಜನಸಮುದಾಯದ ಕಣ್ಣೀರು ಒರೆಸಿ ಹಸಿವು, ಬಡತನ, ದಾರಿದ್ರ್ಯದಿಂದ ಅವರನ್ನು[more...]
1 min read

ಸಿಎಂ ಸಿದ್ದರಾಮಯ್ಯ ಸ್ವಾಗತಕ್ಕೆ ಜಿಲ್ಲಾಡಳಿತ ಸಜ್ಜು: ಸಿದ್ಧತೆ ಪರಿಶೀಲಿಸಿದ ಡಿಸಿ

ಸಿಎಂ ಸಿದ್ದರಾಮಯ್ಯ ಸ್ವಾಗತಕ್ಕೆ ಜಿಲ್ಲಾಡಳಿತ ಸಜ್ಜು: ಸಿದ್ಧತೆ ಪರಿಶೀಲಿಸಿದ ಡಿಸಿ Tumkurnews ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ತಿಂಗಳ 6ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಮಧುಗಿರಿಯಲ್ಲಿ ನಡೆಯಲಿರುವ "ಕ್ಷೀರ ಭಾಗ್ಯ ಯೋಜನೆಯ ದಶಮಾನೋತ್ಸವ"[more...]
1 min read

ತುಮಕೂರು: ಸೆ.4ರಿಂದ ಹಲವೆಡೆ ವಿದ್ಯುತ್ ವ್ಯತ್ಯಯ

ತುಮಕೂರು: ಸೆ.4ರಿಂದ ಹಲವೆಡೆ ವಿದ್ಯುತ್ ವ್ಯತ್ಯಯ Tumkurnews ತುಮಕೂರು: ಲೋಕೋಪಯೋಗಿ ವತಿಯಿಂದ ನಗರ ಉಪವಿಭಾಗ-2ರ ಸರಸ್ವತಿಪುರಂ ಶಾಖಾ ವ್ಯಾಪ್ತಿಗೆ ಬರುವ ವಾರ್ಡ್ ನಂ 12/13 ರಲ್ಲಿ ರಾ.ಹೆ-33 ರಿಂದ ಇಸ್ರಾ ಶಾದಿ ಮಹಲ್ ರಿಂಗ್[more...]
1 min read

ಮಧ್ಯಾಹ್ನ 3 ಗಂಟೆ ವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ: ಗಮನಿಸಿ

ಸೆ.3ರಂದು ವಿದ್ಯುತ್ ವ್ಯತ್ಯಯ Tumkurnews ತುಮಕೂರು: ನಗರ ಉಪವಿಭಾಗ-2ರ ಜಯನಗರ ಶಾಖಾ ವ್ಯಾಪ್ತಿಗೆ ಸಂಬಂಧಿಸಿದಂತೆ ಸಂಕಾಪುರದ ಪಾಳ್ಯದಲ್ಲಿ ಮನೆಯ ಮೇಲೆ 11ಕೆವಿ ಮಾರ್ಗ ಹಾದು ಹೋಗಿದ್ದು ಈ ಮಾರ್ಗವನ್ನು ಸ್ಥಳಾಂತರಿಸುವ ಕಾಮಗಾರಿ ಕೈಗೊಂಡಿರುವುದರಿಂದ ಸೆಪ್ಟೆಂಬರ್[more...]
1 min read

ತುಮಕೂರು: ತಿಪಟೂರಿನಲ್ಲಿ ವಿಶ್ವ ತೆಂಗು ದಿನಾಚರಣೆ

ತುಮಕೂರು: ವಿಶ್ವ ತೆಂಗು ದಿನಾಚರಣೆ Tumkurnews ತುಮಕೂರು: ಜಿಲ್ಲಾಡಳಿತ, ತೋಟಗಾರಿಕೆ ಇಲಾಖೆ ಹಾಗೂ ತೆಂಗು ಅಭಿವೃದ್ದಿ ಮಂಡಳಿಯ ಸಹಯೋಗದಲ್ಲಿ ರಾಜ್ಯಮಟ್ಟದ ‘ವಿಶ್ವ ತೆಂಗು ದಿನಾಚರಣೆ’ಯನ್ನು ಸೆಪ್ಟೆಂಬರ್ 4ರಂದು ತಿಪಟೂರು ನಗರದ ಹಾಸ್ಯ ಚಕ್ರವರ್ತಿ ನರಸಿಂಹರಾಜು[more...]
1 min read

ವಿವಿಧ ಯಂತ್ರೋಪಕರಣಗಳ ಖರೀದಿಗೆ ಸಹಾಯಧನ ಸೌಲಭ್ಯ

ವಿವಿಧ ಯಂತ್ರೋಪಕರಣಗಳ ಖರೀದಿಗೆ ಸಹಾಯಧನ ಸೌಲಭ್ಯ Tumkurnews ತುಮಕೂರು: ತೋಟಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ಹೊಸ ಪ್ರದೇಶ ವಿಸ್ತರಣೆ ಮತ್ತು ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಹಾಗೂ ಯಂತ್ರೋಪಕರಣಗಳಿಗೆ[more...]
1 min read

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ: ಇಲ್ಲಿದೆ ಲಿಸ್ಟ್

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ : ಸೆ.5ರಂದು ಪ್ರಶಸ್ತಿ ಪ್ರದಾನ Tumkurnews ತುಮಕೂರು: ಶಿಕ್ಷಕರ ದಿನಾಚರಣೆ ಅಂಗವಾಗಿ 2023-24ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗಾಗಿ ಜಿಲ್ಲಾ ಆಯ್ಕೆ ಸಮಿತಿಯು ಶಿಕ್ಷಕರನ್ನು ಆಯ್ಕೆ ಮಾಡಿದ್ದು,[more...]
1 min read

ತುಮಕೂರು: ಭರ್ಜರಿ ಮಳೆ, ಹೊಳೆಯಂತಾದ ರಸ್ತೆ

ತುಮಕೂರು ನಗರದಲ್ಲಿ ತಂಪೆರೆದ ಮಳೆ Tumkurnews ತುಮಕೂರು: ನಗರದಲ್ಲಿ ಶನಿವಾರ ಸಂಜೆ ಭರ್ಜರಿ ಮಳೆಯಾಗಿದ್ದು, ಹಲವು ರಸ್ತೆಗಳು ಜಲಾವೃತಗೊಂಡವು. ಇಲ್ಲಿನ ಕುಣಿಗಲ್ ರಸ್ತೆಯ ಹೇಮಾವತಿ ಕಚೇರಿ ಮುಂಭಾಗ ರಸ್ತೆಯಲ್ಲಿ ಮಳೆ ನೀರು ತುಂಬಿದ ಪರಿಣಾಮವಾಗಿ[more...]