ಸಂಸದ‌ ಪ್ರಜ್ವಲ್ ರೇವಣ್ಣ ಪಕ್ಷದಿಂದ ಉಚ್ಛಾಟನೆ

1 min read

ಸಂಸದ‌ ಪ್ರಜ್ವಲ್ ರೇವಣ್ಣ ಪಕ್ಷದಿಂದ ಉಚ್ಛಾಟನೆ

Tumkurnews
ಬೆಂಗಳೂರು: ಹಾಸನ‌ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಎಫ್.ಐ.ಆರ್ ದಾಖಲಾದ ಬೆನ್ನಲ್ಲೇ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ ಅವರು ತಮ್ಮ ಮೊಮ್ಮಗ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಿದ್ದಾರೆ.

ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ಪ್ರಕರಣ: ತನಿಖೆಗೆ ಎಸ್‌ಐಟಿ ರಚನೆ: ವಿದೇಶಕ್ಕೆ ಪರಾರಿ?!

About The Author

You May Also Like

More From Author

+ There are no comments

Add yours