ತುಮಕೂರು: ನಗರದಲ್ಲಿ ನೀರು ಸರಬರಾಜುನಲ್ಲಿ ವ್ಯತ್ಯಾಸ: ಪಾಲಿಕೆ ಪ್ರಕಟಣೆ

1 min read

ನೀರು ಸರಬರಾಜಿನಲ್ಲಿ ವ್ಯತ್ಯಯ
Tumkurnews
ತುಮಕೂರು: ನಗರದ ಅಮಾನಿಕೆರೆ ಕೋಡಿ ಹಳ್ಳಕ್ಕೆ ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ನಗರಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್‍ಲೈನ್ ಸ್ಥಳಾಂತರ ಕಾಮಗಾರಿ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಮೇ 5ರಂದು ನಗರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಪಾಲಿಕೆ ಪ್ರಕಟಣೆ ತಿಳಿಸಿದೆ.

ಅಮಾನಿಕೆರೆ ಕೋಡಿ ಹಳ್ಳಕ್ಕೆ ಸೇತುವೆ ನಿರ್ಮಾಣ: ಶಿರಾ ಗೇಟ್’ನಲ್ಲಿ ಮಾರ್ಗ ಬದಲಾವಣೆ: ಡಿಸಿ ಆದೇಶ

About The Author

You May Also Like

More From Author

+ There are no comments

Add yours