ನಾಳೆಯೇ ಎಸ್ಸೆಸ್ಸೆಲ್ಸಿ ಫಲಿತಾಂಶ: ಇಲ್ಲೇ ಚೆಕ್ ಮಾಡಿ
Tumkurnews
ಬೆಂಗಳೂರು: ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ತುದಿಗಾಲಲ್ಲಿ ನಿಲ್ಲಿಸಿರುವ ಎಸ್ಸೆಸ್ಸೆಲ್ಸಿ ಫಲಿತಾಂಶ ಮೇ 9ರಂದು ಹೊರ ಬೀಳಲಿದೆ.
ಮೇ 9ರ ಗುರುವಾರ ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಫಲಿತಾಂಶ ಪ್ರಕಟಿಸಲಿದೆ ಎಂದು ಮಂಡಳಿಯು ತಿಳಿಸಿದೆ. ವಿದ್ಯಾರ್ಥಿಗಳು ಗುರುವಾರ ಬೆಳಗ್ಗೆ 10.30ರ ಬಳಿಕ https://karresults.nic.in ಜಾಲತಾಣದಲ್ಲಿ ಫಲಿತಾಂಶವನ್ನು ನೋಡಬಹುದಾಗಿದೆ.
+ There are no comments
Add yours