ತುಮಕೂರು: ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಬಸವೇಶ್ವರ ಜಯಂತಿ ಆಚರಣೆ

1 min read

 

ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಬಸವೇಶ್ವರ ಜಯಂತಿ ಆಚರಣೆ

Tumkurnews
ತುಮಕೂರು: ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಶುಕ್ರವಾರ ಸಾಮಾಜಿಕ ಕ್ರಾಂತಿಯ ಹರಿಕಾರ, ಅನುಭವ ಮಂಟಪದ ಮುಖಾಂತರ ಪ್ರಜಾಪ್ರಭುತ್ವದ ಕಲ್ಪನೆಯನ್ನು ನೀಡಿದ ವಿಶ್ವಮಾನವತಾವಾದಿ ಮತ್ತು ಕರ್ನಾಟಕದ ‌ಸಾಂಸ್ಕೃತಿಕ ನಾಯಕರಾದ ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ, ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

About The Author

You May Also Like

More From Author

+ There are no comments

Add yours