ತುಮಕೂರು; ದಿಬ್ಬೂರು ಗ್ರಾಮಕ್ಕೆ ಶುಭ ಕಲ್ಯಾಣ್ ಭೇಟಿ
Tumkurnews
ತುಮಕೂರು: ತಾಲ್ಲೂಕಿನ ದಿಬ್ಬೂರು ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ರೈತರಲ್ಲಿ ಪಹಣಿಗೆ ಆಧಾರ್ ಜೋಡಣೆ ಕುರಿತು ಜಾಗೃತಿ ಮೂಡಿಸಿದರು. ಸ್ಥಳದಲ್ಲಿದ್ದ ಸರ್ಕಾರಿ ಅಧಿಕಾರಿಗಳು ರೈತರ ಪಹಣಿಯೊಂದಿಗೆ ಆಧಾರ್ ಸೀಡಿಂಗ್ ಮಾಡುತ್ತಿರುವ ಕೆಲಸವನ್ನು ಪರಿಶೀಲಿಸಿ ಅಗತ್ಯ ನಿರ್ದೇಶನ ನೀಡಿದರು.
+ There are no comments
Add yours