ತುಮಕೂರು: ಧಾರಾಕಾರವಾಗಿ ಸುರಿದ ಮಳೆ: ವಿಡಿಯೋ
Tumkurnews
ತುಮಕೂರು: ನಗರದಲ್ಲಿ ಶುಕ್ರವಾರ ಸಂಜೆ ಭಾರಿ ಮಳೆಯಾಗಿದೆ. ಸಂಜೆ 6ಗಂಟೆ ಸಮಯದಲ್ಲಿ ಆರಂಭವಾದ ಮಳೆ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಒಂದು ಗಂಟೆಗೂ ಅಧಿಕ ಕಾಲ ಧಾರಾಕಾರವಾಗಿ ಸುರಿದಿದೆ. ತುಮಕೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ದೃಶ್ಯ ಇದಾಗಿದೆ.
+ There are no comments
Add yours