ತುಮಕೂರು: ಇಂದು ಬೆಸ್ಕಾಂ ಗ್ರಾಹಕರ ಸಂವಾದ ಸಭೆ
Www.tumkurnews.in
ತುಮಕೂರು: ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅಧ್ಯಕ್ಷತೆಯಲ್ಲಿ ಮೇ 18 ರಂದು ಮಧ್ಯಾಹ್ನ 3 ರಿಂದ ಸಂಜೆ 5.30ರವರೆಗೆ ನಗರ ಉಪವಿಭಾಗ-2 ಜಯನಗರದಲ್ಲಿ ಗ್ರಾಹಕರ ಸಂವಾದ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ತುಮಕೂರು: 6ನೇ ತರಗತಿ ಪ್ರವೇಶಕ್ಕಾಗಿ ಪ.ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ನಗರ ಉಪವಿಭಾಗ-2ರ ವ್ಯಾಪ್ತಿಯ ಎಸ್‍ಎಸ್‍ಪುರಂ, ಸರಸ್ವತಿಪುರಂ ಮತ್ತು ಜಯನಗರ ಗ್ರಾಹಕರು ಹಾಗೂ ಸುತ್ತಮುತ್ತಲ ಪ್ರದೇಶಗಳ ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ವಿದ್ಯುತ್ ಸಮಸ್ಯೆಗಳಿಗೆ ಸಂಬಂಧಿಸಿದ ಕುಂದು ಕೊರತೆಗಳನ್ನು ಹಾಗೂ ಸಲಹೆಗಳನ್ನು ನೀಡಬೇಕಾಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಮಹಬೂಬ್ ಷರೀಪ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
+ There are no comments
Add yours