ಶಿರಾಗೇಟ್ ರಸ್ತೆ ಸಂಚಾರ ಮುಕ್ತ
Tumkurnews
ತುಮಕೂರು: ಸೇತುವೆ ಕಾಮಗಾರಿ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಶಿರಾಗೇಟ್ ರಸ್ತೆಯಲ್ಲಿ ಇಂದಿನಿಂದ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಲಘು ಮೋಟಾರು ವಾಹನಗಳಾದ ಆಟೊ, ಕಾರು ಹಾಗೂ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಭಾರಿ ವಾಹನಗಳಿಗೆ ಇಲ್ಲಿ ಪ್ರವೇಶ ಇಲ್ಲ. ಬದಲಿ ಮಾರ್ಗದಲ್ಲಿ ಸಂಚರಿಸಬೇಕಿದೆ.
+ There are no comments
Add yours