ತುಮಕೂರು: ಅಬಕಾರಿ ಅಕ್ರಮಗಳನ್ನು ತಡೆಯಲು ಸಹಾಯವಾಣಿ ಸ್ಥಾಪನೆ

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

ತುಮಕೂರು: ಅಬಕಾರಿ ಅಕ್ರಮಗಳನ್ನು ತಡೆಯಲು ಸಹಾಯವಾಣಿ ಸ್ಥಾಪನೆ

Tumkurnews
ತುಮಕೂರು: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ಕರ್ನಾಟಕ ವಿಧಾನ ಪರಿಷತ್ತಿಗೆ  ದ್ವೈ-ವಾರ್ಷಿಕ ಚುನಾವಣೆ  ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು ಅಬಕಾರಿ ಇಲಾಖೆಯು ಜಿಲ್ಲಾ ಮಟ್ಟದಲ್ಲಿ ಮತ್ತು ಕೇಂದ್ರ ಕಚೇರಿಯಲ್ಲಿ ನಿಯಂತ್ರಣಾ ಕೊಠಡಿಯನ್ನು ಸ್ಥಾಪಿಸಿದೆ.

ತುಮಕೂರು: ರಾಜೀನಾಮೆಗೆ ವ್ಯಾಪಕ ಒತ್ತಾಯ: ಸಚಿವ ಸ್ಥಾನ ತ್ಯಜಿಸಲು ಸಿದ್ಧ ಎಂದ ಕೆ‌.ಎನ್ ರಾಜಣ್ಣ!
ಸಾರ್ವಜನಿಕರು ಜಿಲ್ಲೆಯ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ತಯಾರಿಕೆ, ಶೇಖರಣೆ, ಸಾಗಾಣಿಕೆ, ಮಾರಾಟ ಹಾಗೂ ಅಕ್ರಮ ಮದ್ಯ ತಯಾರಿಕಾ ವಸ್ತುಗಳು ಮತ್ತು ಗಾಂಜಾ, ಅಫೀಮು, ಡ್ರಗ್ಸ್ ಸೇರಿದಂತೆ  ಮಾದಕ ವಸ್ತುಗಳಂತಹ  ಅಕ್ರಮಗಳು ಕಂಡು ಬಂದಲ್ಲಿ  ಅಬಕಾರಿ ಉಪ ಅಯುಕ್ತ ಕಚೇರಿಯಲ್ಲಿ ತೆರೆಯಲಾಗಿರುವ ನಿಯಂತ್ರಣಾ ಕೊಠಡಿಯ ಟೋಲ್ ಫ್ರೀ ಸಂಖ್ಯೆ:18004255440ಕ್ಕೆ ಅಥವಾ ಕರ್ನಾಟಕ ರಾಜ್ಯ ಬೆಂಗಳೂರು ಕೇಂದ್ರ ಅಬಕಾರಿ ಆಯುಕ್ತರ ಕಚೇರಿ ಟೋಲ್ ಫ್ರೀ ಸಂಖ್ಯೆ 18004252550ಗೆ ಕರೆ ಮಾಡಿ ದೂರು ಸಲ್ಲಿಸಬಹುದೆಂದು ಅಬಕಾರಿ ಉಪ ಆಯುಕ್ತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗೃಹ ಸಚಿವ ಡಾ.ಜಿ ಪರಮೇಶ್ವರ್’ಗೆ ಜನರ ಬಗ್ಗೆ ಕಳಕಳಿ ಇದ್ದರೆ ಕೂಡಲೇ ರಾಜೀನಾಮೆ ನೀಡಲಿ

About The Author

You May Also Like

More From Author

+ There are no comments

Add yours