ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆ: ಅಜ್ಞಾತ ಸ್ಥಳದಿಂದ ಹೇಳಿದ್ದೇನು?
Tumkurnews
ತುಮಕೂರು: ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಹೇಳಿಕೆ ಬಿಟ್ಟಿರುವ ಅವರು, ತಮ್ಮ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದು, ನ್ಯಾಯಾಲಯದ ಮೂಲಕ ನ್ಯಾಯ ಪಡೆಯುವುದಾಗಿ ಹೇಳಿದ್ದಾರೆ.
+ There are no comments
Add yours