ಸೊಗಡು ಶಿವಣ್ಣ ಬಂಧನ
Tumkurnews
ತುಮಕೂರು: ಬಿಜೆಪಿ ಮಾಜಿ ಸಚಿವ ಸೊಗಡು ಶಿವಣ್ಣ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನೆ ಗೊಲ್ಲಹಳ್ಳಿ ಬಳಿಗೆ ಸತ್ಯಾಗ್ರಹಕ್ಕೆ ತೆರಳಿದ್ದ ಮಾಜಿ ಸಚಿವ ಸೊಗಡು ಶಿವಣ್ಣ, ಹಾಗೂ ಬಿಜೆಪಿ ಮುಖಂಡ ಪ್ರಭಾಕರ ಮ್ಯಾಸನಾಯಕ ಅವರನ್ನು ಪೋಲಿಸರು ಬಂಧಿಸಿದ್ದು, ತುಮಕೂರಿನ ಡಿ.ಆರ್. ಕಚೇರಿಗೆ ಕರೆದೊಯ್ದಿದ್ದಾರೆ.
ಎಕ್ಸ್’ಪ್ರೆಸ್ ಕೆನಾಲ್ ಮೂಲಕ ಮಾಗಡಿಗೆ ಹೇಮಾವತಿ ನೀರು: ವಿವಿಧ ಸಂಘಟನೆಗಳಿಂದ ಹೋರಾಟಕ್ಕೆ ಬೆಂಬಲ
+ There are no comments
Add yours