ಸಿಇಟಿ ಫಲಿತಾಂಶ ಪ್ರಕಟ: ರಿಸಲ್ಟ್ ಚೆಕ್ ಮಾಡಲು ಇಲ್ಲಿದೆ ಲಿಂಕ್

1 min read

ಕರ್ನಾಟಕ ಸಿಇಟಿ‌ ಫಲಿತಾಂಶ ಪ್ರಕಟ: ಇಲ್ಲೇ ರಿಸಲ್ಟ್ ಚೆಕ್ ಮಾಡಬಹುದು

Tumkurnews
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET-2024)ಯ ಫಲಿತಾಂಶವನ್ನು ಪ್ರಕಟಿಸಿದೆ.
ಫಲಿತಾಂಶವು ಪ್ರಾಧಿಕಾರದ ವೆಬ್‌ಸೈಟ್‌ karresults.nic.in ನಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ವಿಷಯವಾರು ಅಂಕಗಳ ವಿವರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು ಎಂದು ತಿಳಿಸಿದೆ.

About The Author

You May Also Like

More From Author

+ There are no comments

Add yours