ತುಮಕೂರು ಲೋಕಸಭೆ: ವಿ.ಸೋಮಣ್ಣ‌ ಮುನ್ನಡೆ

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

ತುಮಕೂರು ಲೋಕಸಭೆ: ವಿ.ಸೋಮಣ್ಣ‌ ಮುನ್ನಡೆ

Tumkurnews
ತುಮಕೂರು: ಲೋಕಸಭೆ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಮುನ್ನಡೆ ಸಾಧಿಸಿದ್ದಾರೆ.
ಈವರೆಗಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ‌ ಮುದ್ದಹನುಮೇಗೌಡ ಅವರು 72,899 ಮತಗಳನ್ನು ಪಡೆದುಕೊಂಡಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಅವರು 89,179 ಮತಗಳನ್ನು ಪಡೆದುಕೊಂಡಿದ್ದಾರೆ.
ವಿ.ಸೋಮಣ್ಣ ಅವರು 16,280 ಮತಗಳನ್ನು ಗಳಿಸುವ ಮೂಲಕ ಮುನ್ನಡೆ ಸಾಧಿಸಿದ್ದಾರೆ.

About The Author

You May Also Like

More From Author

+ There are no comments

Add yours