ಮಲ್ಲಸಂದ್ರ ಉಪಸ್ಥಾವರ ವ್ಯಾಪ್ತಿ: ವಿದ್ಯುತ್ ವ್ಯತ್ಯಯ
Tumkurnews
ತುಮಕೂರು: ಬೆ.ವಿ.ಕಂ. ಗ್ರಾಮೀಣ ಉಪವಿಭಾಗ-2ರ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಾಹಣ ಕಾಮಗಾರಿಯನ್ನು ಹಮ್ಮಿಕೊಂಡಿದೆ.
ಹೇಮಾವತಿ ಕೆನಾಲ್ ವಿರೋಧಿಸಿ ವಿಧಾನಸೌಧ ಚಲೋ, ಡಿಸಿ ಕಚೇರಿ ಎದುರು ಧರಣಿ, ಜಿಲ್ಲಾ ಬಂದ್ ನಿರ್ಧಾರ
ಈ ಹಿನ್ನೆಲೆಯಲ್ಲಿ ಜೂನ್ 7ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಲ್ಲಸಂದ್ರ ಉಪಸ್ಥಾವರದಿಂದ ಸರಬರಾಜಾಗುವ ಮಲ್ಲಸಂದ್ರ, ದೊಡ್ಡನಾರವಂಗಲ, ಚಿಕ್ಕನಾರವಂಗಲ, ಎಮ್.ಹೆಚ್ ಪಟ್ನಾ ಮತ್ತು ಅಡಗೂರು ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಎನ್.ಜೆ.ವೈ ಮತ್ತು ಐಪಿ ಫೀಡರ್’ಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
+ There are no comments
Add yours