ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಿನೂತನ ಪ್ರತಿಭಟನೆ
Tumkurnews
ತುಮಕೂರು: ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಸೋಮವಾರ ಜಿಲ್ಲಾ ಬಿಜೆಪಿ ಮುಖಂಡರು ಜಟಕಾ ಗಾಡಿಗೆ ದ್ವಿಚಕ್ರ ವಾಹನ ಕಟ್ಟಿ, ಸೈಕಲ್ ಸವಾರಿ ಮಾಡಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.
2026ರ ವೇಳೆಗೆ ತುಮಕೂರು-ರಾಯದುರ್ಗ ರೈಲ್ವೆ ಯೋಜನೆ ಸಮರ್ಪಣೆ: ಕೇಂದ್ರ ಸಚಿವ ವಿ.ಸೋಮಣ್ಣ
ನಗರದ ಭದ್ರಮ್ಮ ವೃತ್ತದ ಜಿಲ್ಲಾ ಬಿಜೆಪಿ ಕಚೇರಿಯಿಂದ ಬಿಜಿಎಸ್ ವೃತ್ತದವರೆಗೆ ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಬ್ಯಾಟರಂಗೇಗೌಡ ಅವರು ಸೈಕಲ್ ಸವಾರಿ ಮಾಡಿದರೆ, ಕೆಲವು ಮುಖಂಡರು ಜಟಕಾ ಗಾಡಿಯಲ್ಲಿ ಕುಳಿತು, ಜಟಕಾಗೆ ಬೈಕ್‍ಗಳನ್ನು ಕಟ್ಟಿಕೊಂಡು, ಕೆಲವರು ಪಾದಯಾತ್ರೆ ನಡೆಸಿ ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿದರು.
ತುಮಕೂರು: ರೈಲು ನಿಲ್ದಾಣಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ
+ There are no comments
Add yours