ತುಮಕೂರು: ಎಚ್ಡಿಕೆಗೆ ಕೊಬ್ಬರಿ ಹಾರ ಹಾಕಿ ಅದ್ದೂರಿ ಸ್ವಾಗತ ಕೋರಿದ ಕಾರ್ಯಕರ್ತರು
Tumkurnews
ತುಮಕೂರು: ಕೇಂದ್ರ ಸಂಪುಟ ದರ್ಜೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತುಮಕೂರಿಗೆ ಆಗಮಿಸಿದ ಎಚ್.ಡಿ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಕಾರ್ಯಕರ್ತರು ಸಂಭ್ರಮದಿಂದ ಬರ ಮಾಡಿಕೊಂಡರು.
2026ರ ವೇಳೆಗೆ ತುಮಕೂರು-ರಾಯದುರ್ಗ ರೈಲ್ವೆ ಯೋಜನೆ ಸಮರ್ಪಣೆ: ಕೇಂದ್ರ ಸಚಿವ ವಿ.ಸೋಮಣ್ಣ
ನೂರಾರು ಸಂಖ್ಯೆಯಲ್ಲಿ ಸೇರಿದ್ದ ಜೆಡಿಎಸ್ ಕಾರ್ಯಕರ್ತರು ಎಚ್.ಡಿ ಕುಮಾರಸ್ವಾಮಿ ಅವರಿಗೆ ಬೃಹತ್ ಗಾತ್ರದ ಕೊಬ್ಬರಿ ಹಾರ ಹಾಕಿ ಸ್ವಾಗತಿಸುವ ಮೂಲಕ ಕಲ್ಪತರು ನಾಡಿಗೆ ಸ್ವಾಗತ ಕೋರಿದರು.
ಕಾರ್ಯಕರ್ತರ ಅದ್ದೂರಿ ಸ್ವಾಗತ ಸ್ವೀಕರಿಸಿದ ಕುಮಾರಸ್ವಾಮಿ ಅವರು ಸಿದ್ಧಗಂಗಾ ಮಠಕ್ಕೆ ತೆರಳಿ ಲಿಂ.ಡಾ. ಶಿವಕುಮಾರ ಸ್ವಾಮಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಬಳಿಕ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮಿಗಳ ಆಶೀರ್ವಾದ ಪಡೆದುಕೊಂಡರು.
ತುಮಕೂರು: ಆಡಳಿಯ ಯಂತ್ರ ಚುರುಕುಗೊಳಿಸಿ: ಸಚಿವ ಪರಮೇಶ್ವರ್
+ There are no comments
Add yours