ಬಾಡಿಗೆ ಕಟ್ಟಡ: ಮಾಲೀಕರಿಂದ ಅರ್ಜಿ ಆಹ್ವಾನ
Tumkurnews
ತುಮಕೂರು: ತುಮಕೂರು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಡಿ.ದೇವರಾಜ ಅರಸು ಮೆಟ್ರಿಕ್ ನಂತರ ಬಾಲಕಿಯರ, ಬಾಲಕರ ವಿದ್ಯಾರ್ಥಿನಿಲಯಗಳಿಗೆ 4 ಬಾಡಿಗೆ ಕಟ್ಟಡಗಳು ಬೇಕಾಗಿದ್ದು, ಅರ್ಹ ಮಾಲೀಕರಿಂದ ಅರ್ಜಿ ಆಹ್ವಾನಿಸಲಾಗಿದೆ.
2026ರ ವೇಳೆಗೆ ತುಮಕೂರು-ರಾಯದುರ್ಗ ರೈಲ್ವೆ ಯೋಜನೆ ಸಮರ್ಪಣೆ: ಕೇಂದ್ರ ಸಚಿವ ವಿ.ಸೋಮಣ್ಣ
ಲೋಕೋಪಯೋಗಿ ಇಲಾಖೆಯವರು ನಿಗದಿಪಡಿಸುವ ಬಾಡಿಗೆಗೆ ಒಪ್ಪುವ ಸೂಕ್ತ ಕಟ್ಟಡವು ಬೇಕಾಗಿದ್ದು, ಈ ಕಟ್ಟಡದಲ್ಲಿ 100-125 ವಿದ್ಯಾರ್ಥಿಗಳು ವಾಸಿಸಲು ಸುಮಾರು 15 ರಿಂದ 20 ವಾಸದ ಕೊಠಡಿ, ಸ್ನಾನಗೃಹ, ಶೌಚಾಲಯಗಳು ಮತ್ತು ಸ್ವಂತ ಬೋರ್‍ವೆಲ್ ನೀರಿನ ವ್ಯವಸ್ಧೆ ಹಾಗೂ ಇನ್ನಿತರೆ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿರಬೇಕು ಎಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
+ There are no comments
Add yours