ತುಮಕೂರು: ಕೆ.ಎಸ್.ಆರ್.ಟಿ.ಸಿಯಿಂದ ಸಹಾಯವಾಣಿ ಸ್ಥಾಪನೆ

1 min read

 

ಕೆಎಸ್‍ಆರ್‍ಟಿಸಿ ಸಹಾಯವಾಣಿ ಸ್ಥಾಪನೆ: ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್ ಚಂದ್ರಶೇಖರ್

Tumkurnews
ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ತುಮಕೂರು ವಿಭಾಗದಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ತುಮಕೂರು ಬಸ್ ನಿಲ್ದಾಣದ ಸಾರಿಗೆ ಸೇವೆ ಹಾಗೂ ವಾಹನಗಳ ಮಾಹಿತಿಯನ್ನು ನೀಡಲು ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ.

ತುಮಕೂರು: ಅಟ್ಟಿಕಾ ಬಾಬು ಬಂಧನ: ಕೇಸ್ ಏನು ಗೊತ್ತೇ?
ಪ್ರಯಾಣಿಕರು ಅಗತ್ಯ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 9741495772ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್ ಚಂದ್ರಶೇಖರ್ ತಿಳಿಸಿದ್ದಾರೆ.

About The Author

You May Also Like

More From Author

+ There are no comments

Add yours