ವಾಯು ಸೇನೆಯಲ್ಲಿ ಅಗ್ನಿವೀರ್: ವಾಯು ಹುದ್ದೆಗೆ ಅರ್ಜಿ ಆಹ್ವಾನ

1 min read

 

ವಾಯು ಸೇನೆಯಲ್ಲಿ ಅಗ್ನಿವೀರ್: ವಾಯು ಹುದ್ದೆಗೆ ಅರ್ಜಿ ಆಹ್ವಾನ

Tumkurnews
ತುಮಕೂರು: ಭಾರತೀಯ ವಾಯುಪಡೆ–ಅಗ್ನಿಪಥ್ ಯೋಜನೆಯಡಿ ವಾಯುಸೇನೆಯಲ್ಲಿ ಅಗ್ನಿವೀರ್–ವಾಯು ಹುದ್ದೆಗೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಅರ್ಜಿಗಳನ್ನು https://agnipathvayu.cdac.in ವೆಬ್ ಪೋರ್ಟಲ್ ಮುಖಾಂತರ ಜುಲೈ 28ರೊಳಗೆ ಸಲ್ಲಿಸಬಹುದಾಗಿದೆ.

ತುಮಕೂರು: ಮಹಾನಗರ ಪಾಲಿಕೆಯಲ್ಲಿ ಹುದ್ದೆ: ಅರ್ಜಿ ಆಹ್ವಾನ
ಅಭ್ಯರ್ಥಿಗಳು ಪಿಯುಸಿ (ವಿಜ್ಞಾನ, ವಾಣಿಜ್ಯ, ಕಲೆ) ಕನಿಷ್ಠ ಶೇ.50 ಮತ್ತು ಇಂಗ್ಲೀಷ್‍ನಲ್ಲಿ ಶೇ.50 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಅಥವಾ ಡಿಪ್ಲೊಮಾ ಯಾವುದೇ ವಿಷಯಗಳಲ್ಲಿ ಕನಿಷ್ಠ ಶೇ.50 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ವಯಸ್ಸು 2004 ಜುಲೈ 3 ರಿಂದ 2008ರ ಜನವರಿ 3ರ ನಡುವೆ ಜನಿಸಿರುವ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಹೆಚ್ಚಿನ ಮಾಹಿತಿಗೆ ದೂ.ವಾ.ಸಂ. 0816-2278488ನ್ನು ಸಂಪರ್ಕಿಸಬೇಕೆಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತುಮಕೂರು: ಸರ್ಕಾರಿ ಸಂಜೆ ಪದವಿ ಕಾಲೇಜು ಪ್ರಾರಂಭ: ಉದ್ಯೋಗಸ್ಥರಿಗೆ ಸುವರ್ಣಾವಕಾಶ

About The Author

You May Also Like

More From Author

+ There are no comments

Add yours