ತುಮಕೂರು: ನಗರದಲ್ಲಿ ನಾಳೆ ಜನಸ್ಪಂದನ: ಆಯುಕ್ತೆ

1 min read

 

ತುಮಕೂರು: ನಗರದಲ್ಲಿ ನಾಳೆ ಜನಸ್ಪಂದನ: ಆಯುಕ್ತೆ

Tumkurnews
ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 25, 26 ಮತ್ತು 27ಕ್ಕೆ ಸಂಬಂಧಿಸಿದ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲು ಜುಲೈ 9ರಂದು ಬೆಳಿಗ್ಗೆ 8.30 ಗಂಟೆಗೆ ಚಂದ್ರಶೇಖರ್‍ಆಜಾದ್ ಪಾರ್ಕ್’ನಲ್ಲಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಆಗಮಿಸಿ ಈ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಲು ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ ಮನವಿ ಮಾಡಿದ್ದಾರೆ.

About The Author

You May Also Like

More From Author

+ There are no comments

Add yours