ಮರಳೂರು ಜನತಾ ಕಾಲೋನಿ, ಯಾದವನಗರ, ಗೆದ್ದಲಹಳ್ಳಿ ಭಾಗದಲ್ಲಿ ವಿದ್ಯುತ್ ವ್ಯತ್ಯಯ
Tumkurnews
ತುಮಕೂರು: ನಗರ ಉಪವಿಭಾಗ-2ರ ಸರಸ್ವತಿಪುರಂ ಶಾಖಾ ವ್ಯಾಪ್ತಿಗೆ ಸಂಬಂಧಿಸಿದಂತೆ ವಿದ್ಯಾನಿಕೇತನ್ ಸ್ಕೂಲ್ ಹತ್ತಿರ ಕಂಬ ಮತ್ತು ಹೆಚ್.ಟಿ. ಲೈನ್ ಸ್ಥಳಾಂತರಿಸುವ ಕಾಮಗಾರಿ ಕೈಗೊಂಡಿರುವುದರಿಂದ ಜುಲೈ 11ರಂದು ಬೆಳಿಗ್ಗೆ 12 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮರಳೂರು ಜನತಾ ಕಾಲೋನಿ, ಯಾದವನಗರ, ಗೆದ್ದಲಹಳ್ಳಿ ಮುಖ್ಯರಸ್ತೆ, ಪ್ರಗತಿ ಬಡಾವಣೆ, ಸರಸ್ವತಿಪುರಂ, ಇಸ್ಮಾಯಿಲ್ ನಗರದಲ್ಲಿ ಅನಿಯಮಿತ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.
+ There are no comments
Add yours