ಜು.14ರಂದು ವಿದ್ಯುತ್ ವ್ಯತ್ಯಯ
Tumkurnews
ತುಮಕೂರು: ಬೆವಿಕಂ ಗ್ರಾಮೀಣ ಉಪ ವಿಭಾಗ-2ರ ಹೆಬ್ಬೂರು ಶಾಖಾ ವ್ಯಾಪ್ತಿಯಲ್ಲಿ ಲಿಂಕ್ ಲೈನ್ ಕಾಮಗಾರಿಯನ್ನು ಕೈಗೊಂಡಿರುವುದರಿಂದ ಜುಲೈ 14 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಾಗವಲ್ಲಿ, ಅರಿಯೂರು, ಗಂಗೋನಹಳ್ಳಿ, ಗಳಿಗೆನಹಳ್ಳಿ ಮತ್ತು ಸಿರಿವರ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಾಸ ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ
+ There are no comments
Add yours