ಜುಲೈ 16ರಂದು ಜನಸ್ಪಂದನ ಕಾರ್ಯಕ್ರಮ
Tumkurnews
ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ: 5, 15 ಮತ್ತು 16ಕ್ಕೆ ಸಂಬಂಧಿಸಿದ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲು ಜುಲೈ 16ರಂದು ಬೆಳಿಗ್ಗೆ 9 ಗಂಟೆಗೆ ಜೂನಿಯರ್ ಕಾಲೇಜು ಮೈದಾನದ ಆಲದಮರ ಪಾರ್ಕ್’ನಲ್ಲಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಆಗಮಿಸಿ ಈ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಲು ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ ಮನವಿ ಮಾಡಿದ್ದಾರೆ.
ಗೃಹಲಕ್ಷ್ಮಿ ಯೋಜನೆ: ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಸ್ಥಾಪನೆ
+ There are no comments
Add yours