ತುಮಕೂರು: ಜಿಲ್ಲೆಯಲ್ಲಿ 328 ಡೆಂಗ್ಯೂ ಪ್ರಕರಣ ಪತ್ತೆ

1 min read

 

ಜಿಲ್ಲೆಯಲ್ಲಿ 328 ಡೆಂಗ್ಯೂ ಪ್ರಕರಣ ದೃಢ

Tumkurnews
ತುಮಕೂರು: ಜಿಲ್ಲೆಯಲ್ಲಿ 2024ರ ಜನವರಿ ಮಾಹೆಯಿಂದ ಜುಲೈ 19ರವರೆಗೆ ಒಟ್ಟು 328 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿರುವ ಬಗ್ಗೆ ವರದಿಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಎನ್. ಮಂಜುನಾಥ್ ತಿಳಿಸಿದ್ದಾರೆ.

ಶಿರಾ: ಜಿಲ್ಲಾಧಿಕಾರಿ ಶುಭಕಲ್ಯಾಣ್ ಅನಿರೀಕ್ಷಿತ ಭೇಟಿ: ಅಧಿಕಾರಿಗಳು ತಬ್ಬಿಬ್ಬು
ಜಿಲ್ಲೆಯಲ್ಲಿ ಜುಲೈ 19ರಂದು ಡೆಂಗ್ಯೂ ಜ್ವರಕ್ಕೆ ಸಂಬಂಧಿಸಿದಂತೆ ಒಟ್ಟು 121 ರಕ್ತ ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದೆ. ಒಳರೋಗಿಗಳಾಗಿ ಸರ್ಕಾರಿ ಆಸ್ಪತ್ರೆಯಲ್ಲಿ 5 ಮಂದಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 8 ಮಂದಿ ಸೇರಿ ಒಟ್ಟು 13 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡೆಂಗ್ಯೂ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಾವು ಸಂಭವಿಸಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆ: ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಸ್ಥಾಪನೆ

About The Author

You May Also Like

More From Author

+ There are no comments

Add yours