ತುಮಕೂರು: ಕೆಎಸ್ಆರ್ಟಿಸಿ ಹೊಸ ಬಸ್ ನಿಲ್ದಾಣ ಜು.27ರಿಂದ ಆರಂಭ

1 min read

 

ತುಮಕೂರು ಹೊಸ ಬಸ್ ನಿಲ್ದಾಣ ಜು.27ರಿಂದ ಆರಂಭ

Tumkurnews
ತುಮಕೂರು: ನಗರದಲ್ಲಿ ಸಾರ್ಟ್’ಸಿಟಿ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ದೇವರಾಜ ಅರಸು ಬಸ್ ನಿಲ್ದಾಣದಿಂದ ಜುಲೈ 27 ರಿಂದ ವಾಹನಗಳ ಕಾರ್ಯಾಚರಣೆ ಪ್ರಾರಂಭವಾಗಲಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತುಮಕೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್. ಚಂದ್ರಶೇಖರ್ ತಿಳಿಸಿದ್ದಾರೆ.
ಪ್ರಸ್ತುತ ಕಾರ್ಯಾಚರಿಸುತ್ತಿರುವ ಬಸ್ ನಿಲ್ದಾಣ(ಹಳೆ ತುಮಕೂರು ಘಟಕ-1ರ ಆವರಣ) ಸ್ಥಳದಿಂದ ನೂತನ ಬಸ್ ನಿಲ್ದಾಣ ಆವರಣಕ್ಕೆ ಜುಲೈ 27ರಿಂದ ವಾಹನ ಕಾರ್ಯಾಚರಣೆಯನ್ನು ಸ್ಥಳಾಂತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

About The Author

You May Also Like

More From Author

+ There are no comments

Add yours