ತುಮಕೂರು: KSRTC ಹೊಸ ಬಸ್ ನಿಲ್ದಾಣದಲ್ಲಿ ಜನವೋ ಜನ!
Tumkurnews
ತುಮಕೂರು: ನಗರದಲ್ಲಿ ಶನಿವಾರದಿಂದ ಕೆ.ಎಸ್.ಆರ್.ಟಿ.ಸಿ ಹೊಸ ಬಸ್ ನಿಲ್ದಾಣದಿಂದ ಬಸ್’ಗಳ ಸಂಚಾರ ಆರಂಭವಾಗಿದ್ದು, ನೂತನ ಬಸ್ ನಿಲ್ದಾಣ ನೋಡಲು ಜನ ತಂಡೋಪ ತಂಡವಾಗಿ ಬರುತ್ತಿದ್ದಾರೆ.
ಶನಿವಾರ ಮಧ್ಯಾಹ್ನ ನೂತನ ಬಸ್ ನಿಲ್ದಾಣದಿಂದ ಬಸ್ ಸಂಚಾರ ಆರಂಭಿಸಲಾಗಿದ್ದು, ಮೊದಲ ದಿನವೇ ಸಾವಿರಾರು ಜನರು ಹೊಸ ಬಸ್ ನಿಲ್ದಾಣದಿಂದ ಪ್ರಯಾಣ ಮಾಡಿದ್ದಾರೆ.
- ಕೊರಟಗೆರೆ ಪಟ್ಟಣ ಪಂಚಾಯತಿಯಲ್ಲಿ ಉದ್ಯೋಗ: ಅರ್ಜಿ ಆಹ್ವಾನ
- ತುಮಕೂರು: ಬಾಲ ಕಾರ್ಮಿಕರ ಪತ್ತೆ ಕಾರ್ಯ ಚುರುಕುಗೊಳಿಸಿ: ಜಿಲ್ಲಾಧಿಕಾರಿ
- ತುಮಕೂರು: ಎಸ್ಸೆಸ್ಸೆಲ್ಸಿ, ಐಟಿಐ, ಪಿಯುಸಿ, ಡಿಪ್ಲೊಮಾ, ಪದವೀಧರರಿಗೆ ಉದ್ಯೋಗವಕಾಶ
- ಅತಿಥಿ ಉಪನ್ಯಾಸಕ, ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- ತುಮಕೂರು: ಎ-ಖಾತೆ, ಬಿ-ಖಾತೆ: 3 ತಿಂಗಳ ಕಾಲಾವಧಿ ವಿಸ್ತರಣೆ: ಸಚಿವ ರಹೀಮ್ ಖಾನ್
+ There are no comments
Add yours