ತುಮಕೂರು ವಾರ್ತಾಧಿಕಾರಿ ಎಂ.ಆರ್.ಮಮತ ನಿಧನ

1 min read

 

ತುಮಕೂರು ವಾರ್ತಾಧಿಕಾರಿ ಎಂ.ಆರ್.ಮಮತ ನಿಧನ

Tumkurnews
ತುಮಕೂರು: ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಆರ್ ಮಮತ (47) ಅವರು ಇಂದು ಕೊನೆಯುಸಿರೆಳೆದರು.

ತುಮಕೂರು: KSRTC ಹೊಸ ಬಸ್ ನಿಲ್ದಾಣದಲ್ಲಿ ಜನವೋ ಜನ! ವಿಡಿಯೋ
ಮಿದುಳು ರಕ್ತಸ್ರಾವದಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು ಕಳೆದ ಕೆಲದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.
ಮೃತರು, ಪತಿ‌ ಹಿರಿಯ ಪತ್ರಕರ್ತ ಎಚ್.ಆರ್ ರವೀಶ್, ಮಗ ಪ್ರಜ್ವಲ್ ಹಾಗೂ ಅಪಾರ ಬಂಧುಬಾಂಧವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ತುಮಕೂರು ತಾಲ್ಲೂಕು ಹಾಲನೂರು ಗ್ರಾಮದ ಅವರ ತೋಟದಲ್ಲಿ ನಾಳೆ ಆ.3 ಶನಿವಾರ ಮಧ್ಯಾಹ್ನ ನೆರವೇರಲಿದೆ. ಬೆಂಗಳೂರಿನ ಅವರ ಮನೆಯಲ್ಲಿ ಇಂದು ಸಂಜೆ 8 ಗಂಟೆಯಿಂದ ನಾಳೆ ಬೆಳಿಗ್ಗೆ 8 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಇಡಲಾಗುವುದು.

ತುಮಕೂರು: ಕಿಕ್ಕಿರಿದು ತುಂಬಿದ್ದ ಬಸ್ ನಿಲ್ದಾಣ ಹತ್ತೇ ನಿಮಿಷದಲ್ಲಿ ಖಾಲಿ! ವಿಡಿಯೋ

About The Author

You May Also Like

More From Author

+ There are no comments

Add yours