ತುಮಕೂರು: 17 ಮತ್ತು 28ನೇ ವಾರ್ಡ್ ಜನಸ್ಪಂದನ: ಪಾಲಿಕೆ

1 min read

 

ತುಮಕೂರು: 17 ಮತ್ತು 28ನೇ ವಾರ್ಡ್ ಜನಸ್ಪಂದನ: ಪಾಲಿಕೆ

Tumkurnews
ತುಮಕೂರು: ಪಾಲಿಕೆಯ ವಾರ್ಡ್ ಸಂಖ್ಯೆ 17 ಮತ್ತು 28ಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲು ಆಗಸ್ಟ್ 7ರಂದು ಸಂಜೆ 4 ಗಂಟೆಗೆ ಗ್ರಂಥಾಲಯ ಪಾರ್ಕ್’ನಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಆಗಮಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಪಾಲಿಕೆ ಆಯುಕ್ತರು ಮನವಿ ಮಾಡಿದ್ದಾರೆ.

ತುಮಕೂರು: KSRTC ಹೊಸ ಬಸ್ ನಿಲ್ದಾಣದಲ್ಲಿ ಜನವೋ ಜನ! ವಿಡಿಯೋ

About The Author

You May Also Like

More From Author

+ There are no comments

Add yours